ಪದವೀಧರ ಮತ್ತು ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಗೆ ಸುಳ್ಯ ತಾಲೂಕು ಕಚೇರಿಯ ಮತದಾನ ಕೇಂದ್ರದಲ್ಲಿ ಇಂದು ಬೆಳಗ್ಗಿನಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರು ಸಾಲು ಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿತು.