ದ.ಕ ಲೋಕ ಸಭಾ ಕ್ಷೇತ್ರದ ಮತ ಎಣಿಕೆ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ

0

ದ.ಕ ಲೋಕ ಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 38228 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 31940 ಮತಗಳು, ನೋಟ 1266, 6288 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.