ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ

0

ಮಂಗಳೂರಿನ ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ಕಾಲೇಜಿನಲ್ಲಿ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರದ ಸುತ್ತಮುತ್ತ ಬಾರೀ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದಾರೆ.