ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ – ಮೈಸೂರಿನಲ್ಲಿ ಯದುವೀರ್ ಒಡೆಯರ್ ಗೆ ಗೆಲುವು

0

ಉಡುಪಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (435129) ಪ್ರತಿ ಸ್ಪರ್ಧಿ ಕಾಂಗ್ರೆಸ್ ನ
ಜಯಪ್ರಕಾಶ್ ಹೆಗ್ಡೆ (269725) ಯವರನ್ನು 165404 ಮತಗಳ ಅಂತರದಿಂದ ಸೋಲಿಸಿ ಸಂಸತ್ ಪ್ರವೇಶ ಮಾಡಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಒಡೆಯರ್ (694211), ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ (585855) ಅವರನ್ನು 108356 ಮತಗಳ ಅಂತರದಿಂದ ಸೋಲಿಸಿ, ಸಂಸತ್ ಪ್ರವೇಶಿಸಿದ್ದಾರೆ