ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು

0

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಯಾಗಿ ಗೆಲುವು ಸಾಧಿಸಿದ್ದಾರೆ.

ಶೋಭಾ ಕರಂದ್ಲಾಜೆ 214415 ಮತಗಳ ಅಂತರದಿಂದ ಪ್ರತಿ ಸ್ಪರ್ಧಿ ಕಾಂಗ್ರೆಸ್ ನ ರಾಜೀವ್ ಗೌಡರನ್ನು ಸೋಲಿಸಿದ್ದಾರೆ.