ದ.ಕ. ಕ್ಷೇತ್ರ : ಕ್ಯಾ.ಬ್ರಿಜೇಶ್ ಚೌಟರಿಗೆ 1 ಲಕ್ಷದ 49 ಸಾವಿರದ 208 ಮತಗಳ ಅಂತರದ ಗೆಲುವು

0

ಚುನಾವಣೆಯಲ್ಲಿ ದ.ಕ. ಕ್ಷೇತ್ರದ 9 ಅಭ್ಯರ್ಥಿಗಳು ಪಡೆದ ಮತಗಳ ವಿವರ

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಸಂಸದರಾಗಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಚೌಟರವರು 1 ಲಕ್ಷದ 49 ಸಾವಿರದ 208 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅಭ್ಯರ್ಥಿ ಗಳು ಪಡೆದ ಮತಗಳು