ಮಂಡೆಕೋಲಿನಲ್ಲಿ ‌ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

0

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರು ಗೆಲುವಿ ಸಾಧಿಸಿದ ಹಿನ್ನಲೆಯಲ್ಲಿ ಮಂಡೆಕೋಲು ಗ್ರಾಮದ ಬೂತ್ ಸಂಖ್ಯೆ 193 ಕಾರ್ಯಕರ್ತರ ವಿಜಯೋತ್ಸವ ನಡೆಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಡಿ. ಸಿ. ಬಾಲಚಂದ್ರ ರವರ ಮನೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಟ್ಟರು.