ಪೆರಾಜೆ : ಗ್ರಾ. ಪಂ. ಮತ್ತು ವಲಯ ಅರಣ್ಯ ಇಲಾಖೆ ವತಿಯಿಂದ ಪರಿಸರ ದಿನಾಚರಣೆ

0

ಪೆರಾಜೆ ಗ್ರಾಮ ಪಂಚಾಯತ್ ಮತ್ತು ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೋಡಿ ಪೆರಾಜೆ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಂಚಾಯತ್ ಪಿ. ಡಿ. ಓ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.