ಸುಳ್ಯ ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೆ

0

ಎಸ್.ಎಸ್.ಎಲ್.ಸಿ‌ ಮರುಮೌಲ್ಯಮಾಪನದಲ್ಲಿ ಶೇ.100 ಫಲಿತಾಂಶ

ಸುಳ್ಯ ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೆ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮರುಮೌಲ್ಯ ಮಾಪನದಲ್ಲಿ ಶೇ.100 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 111 ವಿದ್ಯಾರ್ಥಿಗಳಲ್ಲಿ ಒಬ್ಬರು ಅನುತ್ತೀರ್ಣರಾಗಿ ಶೇ.99.9 ಫಲಿತಾಂಶ ಬಂದಿತ್ತು.
ಬಳಿಕ ಮರುಮೌಲ್ಯಮಾಪನದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಬಂದಿದೆ.