ನರೇಂದ್ರ ಮೋದಿ ಪ್ರಮಾಣ ವಚನ: ಕಾಯರ್ತೋಡಿಯಲ್ಲಿ ಸಂಭ್ರಮಾಚರಣೆ

0

ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಯರ್ತೋಡಿ ಬೂತ್ ಸಂಖ್ಯೆ 172 ರಲ್ಲಿ ನಿನ್ನೆ ಸಂಜೆ ಸಂಭ್ರಮಾಚರಣೆ ನಡೆಸಲಾಯಿತು.


ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾದರ ಎ. ಟಿ. ಮೋದಿ ಸಾಧನೆಯ ಬಗ್ಗೆ ಹೇಳಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ನೃತ್ಯ ಮಾಡಿ ಸಂಭ್ರಮಿಸಿದರು.