ಸುಬ್ರಹ್ಮಣ್ಯದಲ್ಲಿ ಮಿಂಚುಬಂಧಕ ಅಳವಡಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

0

ದ.ಕ. ಜಿಲ್ಲೆಯಲ್ಲಿ ಸಿಡಿಲು-ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು
ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ.

ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.