ಕೊಡಗು ಸಂಪಾಜೆ: ಕೂಟೇಲು ರಸ್ತೆ ಕಾಂಕ್ರಿಟಿಕರಣ

0

ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಅನುದಾನದಿಂದ ಕೊಡಗು ಸಂಪಾಜೆ ಗ್ರಾಮದ ಕೂಟೆಲು ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗಿದೆ.

ಸಂಪಾಜೆ ಕೂಟೇಲು ಭಾಗದ ಜನರ ಬೇಡಿಕೆಗೆ ಸ್ಪಂದನೆ ದೊರೆತಿದ್ದು, ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದೆ.