ಮೇನಾಲ ಭಜನಾ ಮಂದಿರದಲ್ಲಿ ಯೋಗ ದಿನಾಚರಣೆ

0

ಅಜ್ಜಾವರ ಗ್ರಾಮದ ಮೇನಾಲ
ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು.
ಭಜನಾ ಮಂದಿರದ ಸದಸ್ಯರು ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಸುಭೋದ್ ಶೆಟ್ಟಿ ಮೇನಾಲ ಹಾಗೂ ಬಾಲಕೃಷ್ಣ ಮೇನಾಲ ಕಾರ್ಯಕ್ರಮ ನಡೆಸಿಕೊಟ್ಟರು.