ನಾಳೆ (ಜೂ.25) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಬ್ರಹ್ಮಣ್ಯಕ್ಕೆ

0

ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ರವರು ಜೂ.25ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10.30 ಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.