ರಾಷ್ಟ್ರೀಯ ಹೆದ್ದಾರಿ ಬಂದ್
ಮೈಸೂರು- ಮಾಣಿ ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಸಮೀಪ ರಸ್ತೆಗೆ ಅಡ್ಡ ಲಾಗಿ ಮರ ಬಿದ್ದು, ವಾಹನ ಸಂಚಾರ ಬಂದ್ ಆದ ಘಟನೆ ಇಂದು ಸಂಜೆ ಸಂಭವಿಸಿದೆ.

ಎರಡೂ ಬದಿಗಳಲ್ಲಿ ವಾಹನ ಸಾಲುಗಟ್ಟಿ ನಿಂತಿದೆ.