ಜು.06 : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ.ಪುತ್ತೂರು

0

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಬೆಳ್ಳಾರೆ ಶಾಖೆಯು ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿ 2 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಜು.06 ರಂದು ಬೆಳಿಗ್ಗೆ ಕಚೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಲಿದೆ.