ಭಾರಿ ಮಳೆ ಹಿನ್ನೆಲೆ : ದ.ಕ. ಜಿಲ್ಲೆಯಲ್ಲಿ ಇಂದು (ಜು. 6) ಶಾಲೆಗಳಿಗೆ ರಜೆ ಘೋಷಣೆ

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.6ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಹಾಗೂ ಪದವಿಪೂರ್ವ (12ನೇ ತರಗತಿ) ವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.