ಕೊಲ್ಲಮೊಗ್ರ ಹರಿಹರ ಪ್ರಾ. ಕೃ. ಪ.ಸ. ಸಂಘದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಹೂವಪ್ಪ ಗೌಡ ಕಂಚುಗಾರಗದ್ದೆ ನಿಧನ

0

ಕೊಲ್ಲಮೊಗ್ರ ಹರಿಹರ ಪ್ರಾ. ಕೃ. ಪ.ಸ. ಸಂಘದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಹೂವಪ್ಪ ಗೌಡ ಕಂಚುಗಾರಗದ್ದೆ ಜು.8 ರ ರಾತ್ರಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ಸಮಯದಿಂದ ಅಸೌಖ್ಯತೆಯಿಂದ ಬಳಲುತಿದ್ದ ಅವರಿಗೆ 59 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಕೊಲ್ಲಮೊಗ್ರು ಕಟ್ಟ ಗೋವಿಂದ ನಗರದ ಅಂಗನವಾಡಿ ಕಾರ್ಯಕರ್ತೆ ಪುಷ್ಪಾವತಿ, ಮಕ್ಕಳಾದ ಪ್ರಜ್ವಲ್,ವೈಶಾಲಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.