ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಜುಲೈ 5 ರಂದು ಸುಳ್ಯದ ಎ.ಪಿ.ಎಂ.ಸಿ. ಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ರಿಶಿತಾ. ಪಿ. ಬಿ. ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಈಕೆ ಉಬರಡ್ಕ ಗ್ರಾಮದ ಭರತ್ ಪಾನತ್ತಿಲ ಹಾಗೂ ಜಯಶೀಲಾ ದಂಪತಿಗಳ ಪುತ್ರಿ.