ಜು.20: ಕೆ ವಿ ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

0

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ರಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಜು. 20ರಂದು ಅಪರಾಹ್ನ 2 .30 ಕೆವಿಜಿ ಕಾನೂನು ಮಹಾ ವಿದ್ಯಾಲಯ ಸುಳ್ಯ ಇಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಇವರ ಅದ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.