ಸುಳ್ಯದ ಜ್ಯೋತಿ ಸರ್ಕಲ್ ಬಳಿ ಕಾರು- ಬೈಕ್ ಅಪಘಾತ

0

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಮಧ್ಯೆ ಇದೀಗ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಜಖಂ ಗೊಂಡಿದ್ದಾರೆ‌.

ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರರಿಬ್ಬರನ್ನು ಸರಕಾರಿ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.