ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಐವರ್ನಾಡಿನ ವೆಂಕಟ್ರಮಣ ಎಂದು ಗುರುತಿಸಲಾಗಿದೆ.