ಭಾರೀ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

0

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಮಂಗಳವಾರ (ಜು.16 ರಂದು) ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.