ಧಾರಾಕಾರ ಮಳೆ : ದ.ಕ. ಜಿಲ್ಲೆಯಲ್ಲಿ ಶಾಲಾ , ಕಾಲೇಜುಗಳಿಗೆ ನಾಳೆಯೂ ರಜೆ

0

ದಕ್ಷಿಣ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಮಂಗಳವಾರ (ಜು.16 ರಂದು) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ತನಕದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.