ಸುಬ್ರಹ್ಮಣ್ಯ:ಉಕ್ಕಿ ಹರಿಯುತ್ತಿರುವ ಕುಮಾರಧಾರಾ ನದಿ

0

ಸುಬ್ರಹ್ಮಣ್ಯ, ಘಟ್ಟ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗಿರುವುದರಿಂದ ಕುಮಾರಧಾರಾ ನದಿ ಉಕ್ಕಿ ಹರಿಯಲು ಆರಂಭವಾಗಿದೆ.


ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.


ಶೌಚಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶ ಮುಳುಗಡೆಯಾಗಿದೆ.


ಸುಬ್ರಹ್ಮಣ್ಯ ಪಂಜ -ಪುತ್ತೂರು ರಾಜ್ಯ ಹೆದ್ದಾರಿಯ ಮೇಲೆ ನದಿ ನೀರು ಬಂದು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ