ಬಾಲಕೃಷ್ಣ ಶೆಟ್ಟಿ ಉಮಿಕ್ಕಳ ನಿಧನ

0

ಬೆಳ್ಳಾರೆ ಗ್ರಾಮದ ಉಮಿಕ್ಕಳ ಬಾಲಕೃಷ್ಣ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ಜು.16 ರಂದು ನಿಧನರಾದರು.
ಅವರಿಗೆ 67 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರು ,ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.