ಜು.20ರಂದು ಸುಳ್ಯದಲ್ಲಿ ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕ ರಚನಾ ಸಭೆ

0

ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕವನ್ನು ಪುನರ್‌ರಚಿಸುವರೇ ಮಹಿಳಾ ಗೌಡ ಸಮಾಜ ಭಾಂದವರ ವಿಶೇಷ ಸಭೆಯನ್ನು ಜು.20ನೇ ಶನಿವಾರ ಪೂರ್ವಾಹ್ನ ಗಂಟೆ 10.30ಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಕರೆಯಲಾಗಿದೆ.

ಆದುದರಿಂದ ಮಹಿಳಾ ಗೌಡ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ