ಮೇನಾಲದಲ್ಲಿ ಬೈಕ್ – ಸ್ಕೂಟಿ ಅಪಘಾತ : ಇಬ್ಬರಿಗೂ ಗಾಯ

0

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬೈಕ್ ಹಾಗೂ ಸ್ಕೂಟಿ ಅಪಘಾತವಾಗಿರುವ ಘಟನೆ ವರದಿಯಾಗಿದೆ.

ಅಜ್ಜಾವರ ಕುಡೆಂಬಿ ಸಮಂತ್ ಎಂಬವರು ಕೆಲಸ ಬಿಟ್ಟು ಮನೆಯ ಕಡೆ ಹೋಗುತ್ತಿದ್ದರೆಂದು, ಅಜ್ಜಾವರ ಕಡೆಯಿಂದ ಬರುತ್ತಿದ್ದ ಚಿತ್ರಕುಮಾರ್ ಎಂಬವರ ಸ್ಕೂಟಿ ಮೇನಾಲದಲ್ಲಿ ಡಿಕ್ಕಿಯಾಯಿತು. ಪರಿಣಾಮ ಸಮಂತ್ ರ ಕಾಲಿಗೂ, ಚಿತ್ರಕುಮಾರ್ ರ ಕೈಗೂ ಗಾಯವಾಗಿದೆ ಎಂದು ತಿಳಿದುಬಂದಿದೆ.