ಉಬರಡ್ಕ : ಮಂಜಿಕಾನ – ಬದನಕಜೆ ರಸ್ತೆ ಬ್ಲಾಕ್

0

ಉಬರಡ್ಕ ಗ್ರಾಮದ ಮಂಜಿಕಾನ ದಿಂದ ಬದನೆಕಜೆಗೆ ಹೋಗುವ ರಸ್ತೆ ಬ್ಲಾಕ್ ಆಗಿದೆ. ಇಲ್ಲಿ ತೋಡೊಂದು ಹರಿಯುತ್ತಿದ್ದ ನೀರು ವಿಪರೀತವಾಗಿದ್ದರಿಂದ ರಸ್ತೆ ಬ್ಲಾಕ್ ಆಗಿದೆ. ರಸ್ತೆಯ ಇನ್ನೊಂದು ಬದಿಯಲ್ಲಿ ಸಣ್ಣದಾದ ಕಾಲು ಸೇತುವೆ ಮಾಡಲಾಗಿದ್ದು, ಇದನ್ನು ಬಳಸಿ ಈ ಭಾಗದ ಜನರು ಸಂಚಾರ ಮಾಡುತಿದ್ದಾರೆ.