ಪಂಜ : ಪಲ್ಲೋಡಿಯಲ್ಲಿ ಬೃಹತ್ ಮರ ರಸ್ತೆಗೆ ಬಿದ್ದು ಸಂಪರ್ಕ ಕಡಿತ

0

ಪಂಜದ ಪಲ್ಲೋಡಿ ಪೆಟ್ರೋಲ್ ಪಂಪು ಬಳಿ ಇಂದು ಸುರಿದ ಭಾರೀ ಮಳೆಗೆ ಬೃಹತ್ ಮರ ರಸ್ತೆಗೆ ಬಿದ್ದ ಘಟನೆ ನಡೆದಿದೆ.
ರಸ್ತೆಯ ಮಧ್ಯಕ್ಕೆ ಮರ ಬಿದ್ದ ಪರಿಣಾಮ ಈಗ ರಸ್ತೆ ಬಂದ್ ಆಗಿದ್ದು ಪಂಜ ಸುಬ್ರಹ್ಮಣ್ಯ ಸಂಪರ್ಕ ಕಡಿತಗೊಂಡಿದೆ.
ಮರ ತೆರವು ಕಾರ್ಯ ಇನ್ನಷ್ಟೆ ಆಗಬೇಕಾಗಿದೆ.