ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ವಲಯದ ಅರಂಬೂರು ಘಟ ಸಮಿತಿ ವತಿಯಿಂದ ಪೂಜ್ಯಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ ಅಂಗವಾಗಿ ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.


ಈ ಸಂದರ್ಭದಲ್ಲಿ ಘಟ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಭಜನಾ ಮಂದಿರ ಕಾರ್ಯದರ್ಶಿ ಪ್ರೀತಿಕ್ ಕುಲಾಲ್, ವಲಯ ಸಂಯೋಜಕಿ ರೇವತಿ, ಸೇವಾದೀಕ್ಷಿತೆ ಜಯಂತಿ, ಹಾಗೂ ಒಡಿಯೂರು ಗ್ರಾಮವಿಕಾಸ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.