ಪದ್ಮಯ್ಯ ಚೂರ್ನಾಡು ನಿಧನ

0

ತೊಡಿಕಾನ ಗ್ರಾಮದ ಪೆತ್ತಾಜೆ ಸಮೀಪದ ಚೂರ್ನಾಡು ಪದ್ಮಯ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಜು‌.22ರಂದು ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಪದ್ಮಯ್ಯ ಅವರಿಗೆ ಲಿವರ್ ಸಂಬಂಧಿ ಕಾಯಿಲೆಯಿದ್ದು, ಕಳೆದ ಒಂದು ವಾರದ ಹಿಂದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತ್ನಿ ಭವ್ಯ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.