ಹರಿಹರ ನಡುಗಲ್ಲು ಮಧ್ಯೆ ಬಾರಡ್ಕ ಎಂಬಲ್ಲಿ ಇಂದು ಬೆಳಗ್ಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.