ಇಂದು ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ದೊಡ್ಡತೋಟ ಬಳಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಗೆ ಮರವೊoದು ಬಿದ್ದು ರಸ್ತೆ ಬ್ಲಾಕ್ ಆಗಿರುವ ಘಟನೆ ಇದೀಗ ವರದಿಯಾಗಿದೆ.
ರಸ್ತೆ ಬ್ಲಾಕ್ ಆಗಿರುವ ಕಾರಣ ಎರಡು ಬದಿಗಳಲ್ಲಿ ವಾಹನ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ.