ಜು.28ರಂದು ಸರಕಾರಿ ಪ್ರೌಢ ಶಾಲೆ ಎಲಿಮಲೆಯ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ

0

ಎಲಿಮಲೆ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯ ಜು.28ರಂದು ಪೂರ್ವಾಹ್ನ 10 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಆದ್ದರಿಂದ ಎಲಿಮಲೆ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಹೆಚ್ಹಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ ತಿಳಿಸಿದ್ದಾರೆ.