ತಾಲೂಕು ಮಟ್ಟದ ಚೆನ್ನೆಮಣೆ ಸ್ಪರ್ಧೆಯಲ್ಲಿ ಸಾನ್ವಿ ನೇರಳ ಪ್ರಥಮ

0

ಶಾಲಾ ಶಿಕ್ಷಣ ಇಲಾಖೆ ಸಿ.ಸಿ.ಆರ್.ಟಿ ಗ್ರೂಪ್ ಸುಳ್ಯ ಇದರ ಆಶ್ರಯದಲ್ಲಿ ಐವರ್ನಾಡು ಪ್ರೌಢ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಚೆನ್ನೆಮಣೆ ಸ್ಪರ್ಧೆಯಲ್ಲಿ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ನೇರಳ ಹಸು ಕರು ಹಾಗೂ ಮೂಲೆ ಆಟ ಎರಡೂ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿರುತ್ತಾಳೆ.

ಇದೇ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ನೇರಳ ಮೂಲೆ ಆಟದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾಳೆ.ಇಬ್ಬರೂ ಸೋಮಶೇಖರ ನೇರಳ ಕವಿತಾ ದಂಪತಿಗಳ ಪುತ್ರಿಯರು.