ಕೂತ್ಕುಂಜ:ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ

0

ಭಾರೀ ಗಾಳಿ ಮಳೆಗೆ ಕೂತ್ಕುಂಜ ಗ್ರಾಮದ ಹೆಬ್ಬಾರಹಿತ್ಲು ಹುಕ್ರ ರವರ ಮನೆ ಮೇಲೆ ಮರ ಬಿದ್ದು ಹಾನಿಯಾದ ಘಟನೆ ಜು.30 ರಂದು ವರದಿಯಾಗಿದೆ.

ಸ್ಥಳಕ್ಕೆ ಪಂಜ ಗ್ರಾಮ ಪಂಚಾಯತ್ ನವರು ಮತ್ತು ಕಂದಾಯ ಇಲಾಖೆಯವರು ಭೇಟಿ ಪರಿಶೀಲನೆ ನಡೆಸಿದ್ದಾರೆ.