ಸುಳ್ಯ ಬ್ಲಾಕ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ರಚನೆ
ಬಾರಿ ಮಳೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ರಚನೆ ಮಾಡಿದೆ.
ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ ಜಾಲ್ಸೂರಿನಿಂದ
ಸಂಪಾಜೆಯ ಯವರೆಗೆ ಕಾರ್ಯಾಚರಿಸಲು ಸನ್ನದ್ದವಾಗಿದ್ದು , ತುರ್ತು ಸಂದರ್ಭದಲ್ಲಿ ಕರೆ ಮಾಡಲು ಸಾರ್ವಜನಿಕರಿಗೆ ಮಾಧ್ಯಮಗಳ ಮೂಲಕ ವಿನಂತಿಸಿಕ್ಕೊಂಡಿದೆ.