ಸುಳ್ಯ : ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

0

ಸುಳ್ಯ‌ ಬಸ್ ನಿಲ್ದಾಣದಿಂದ ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ.

ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು.