ಕಳೆದೆರಡು ದಿನಗಳಲ್ಲಿ ಸುಳ್ಯದಲ್ಲಿ ಸುರಿಯುವ ಮಳೆಯ ಸಂದರ್ಭದಲ್ಲಿ ಮುಂಗಾರು ಮಳೆ ಚಲನ ಚಿತ್ರದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ರವರು ಸುಳ್ಯಕ್ಕೆ ಆಗಮಿಸಿ ಹೋಟೆಲ್ ದ್ವಾರಕಾದಲ್ಲಿ ಉಪಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಹಲವಾರು ಮಂದಿ ಅಭಿಮಾನಿಗಳು ಅವರೊಂದಿಗೆ ಸೆಲ್ಫಿ ತೆಗೆದು ಸಂಭ್ರಮಿಸಿದರು.