ಮುಂದುವರಿದ ಮಳೆ ಅಬ್ಬರ: ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

0

ಮಳೆ ಅಬ್ಬರ, ಪ್ರವಾಹ ಹಿನ್ನೆಲೆಯಲ್ಲಿ ಆಗಸ್ಟ್ 1ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.