ಸುಳ್ಯ ನಗರ ಪಂಚಾಯತ್ ವ್ಯಾಪ್ತಿ ಗೆ ಒಳಪಡುವ ಗೋಂಟಡ್ಕದಿಂದ ಬಾಜಿನಡ್ಕ ಮೂಡೆಕಲ್ಲು ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ.
ಕೆ.ಎಫ್.ಡಿ.ಸಿ.ಅರಣ್ಯದೊಳಗೆ ಹೋಗುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಸಂಚಾರ ಯೋಗ್ಯವನ್ನಾಗಿ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.