ಬಳ್ಪದ ಯುವಕ ಕಾಣೆ, ಪೋಲಿಸ್ ದೂರು

0

ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ ಎಂಬವರು ಆ.5 ರಂದು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆ.6 ರಂದು ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.