ಆ.16 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0

ಸಾರ್ವಜನಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ಪಾಲೆಪ್ಪಾಡಿ ಐವರ್ನಾಡು ಮತ್ತು ಮಂಜುಶ್ರೀ ಯುವತಿ ಮಂಡಲ ಪಾಲೆಪ್ಪಾಡಿ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.16 ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಂಟೆ 9.00 ಕ್ಕೆ ಪೂಜೆ ಪ್ರಾರಂಭಗೊಳ್ಳಲಿದ್ದು ಭಕ್ತಾಭಿಮಾನಿಗಳು ಸಕಾಲಕ್ಕೆ ಆಗಮಿಸಿ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.