ಜಿಲ್ಲಾ ಮಹಿಳಾ ಒಕ್ಕೂಟಕ್ಕೆ ಸುಳ್ಯದಿಂದ ಆಯ್ಕೆ

0

ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳಾಗಿ ಸುಳ್ಯದವರು ಆಯ್ಕೆಯಾಗಿದ್ದಾರೆ.

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಧುಮತಿ ಶೆಟ್ಟಿ ಬೊಳ್ಳೂರು ರವರು ಜೊತೆಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ಡಿ. ಪ್ರಸಾದ್, ಪೂರ್ವಾಧ್ಯಕ್ಷರುಗಳಾದ ಶ್ರೀಮತಿ ಹರಿಣಿ ಸದಾಶಿವ, ಶ್ರೀಮತಿ ಚಂದ್ರಾಕ್ಷಿ ಜೆ.ರೈ, ಶ್ರೀಮತಿ ಮಹಾಲಕ್ಷ್ಮಿ ಕೊರಂಬಡ್ಕ ಆಯ್ಕೆಯಾಗಿರುತ್ತಾರೆ.