ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ಗೌರಿ ಕೆ. ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಆ.5ರಂದು ಸರಕಾರಿ ಪ್ರೌಢಶಾಲೆ ಏನೆಕಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಚದರಂಗ ಸ್ಪರ್ಧೆಯಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದ ವಿದ್ಯಾರ್ಥಿನಿ ಗೌರಿ ಕೆ. ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗರುತ್ತಾಳೆ.

ಈಕೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾಳೆ.