ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ

0
 ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ  ಇಲಾಖೆಯ ವತಿಯಿಂದ  ಆಗಸ್ಟ್  7ರಂದು , ಶಾರದಾ  ಪದವಿಪೂರ್ವ  ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ  ತಾಲ್ಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ  ಪ್ರಥಮ ಸ್ಥಾನ  ಹಾಗೂ

ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.