ಆ.9: ಪೈಂದೋಡಿ ದೇವಳದಲ್ಲಿ ಸಾಮೂಹಿಕ ನಾಗತಂಬಿಲ ಸೇವೆ

0

ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಸ್ಥಾನದಲ್ಲಿ ಆ.9 ರಂದು ನಾಗರ ಪಂಚಮಿ ಪ್ರಯುಕ್ತ ಸಾಮೂಹಿಕ ನಾಗತಂಬಿಲ ಸೇವೆ ಜರುಗಲಿದೆ. ಮಹಾ ಪೂಜೆ ಬಳಿಕ ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.