ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರದ ದೇವರಮಾರು ನಾಗ ಸಾನ್ನಿಧ್ಯದಲ್ಲಿ ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.