ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನಾಗಸಾನಿಧ್ಯದಲ್ಲಿ ನಾಗರಪಂಚಮಿಯನ್ನು ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು ಸೇರಿದಂತೆ ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.